ಜನವರಿ 26ರ ಗಣರಾಜ್ಯೋತ್ಸವ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು ಭಾರತ್ ಹೆಲ್ತ್ ಅಕೌಂಟ್‌ಗೆ ಚಾಲನೆಯನ್ನು ನೀಡಲಿದ್ದಾರೆ. ಈ ಮೂಲಕ ಆರೋಗ್ಯ ಭಾರತ ಹೆಲ್ತ್ ಕಾರ್ಡ್ ಅಕೌಂಟ್ ಎಂದು ಮರುನಾಮಕರಣ ಮಾಡಿ ಅದನ್ನು ಸಾಮಾನ್ಯ ಜನರಿಗೆ ಹತ್ತಿರವಾಗುವಂತೆ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
Advertisement
ದೇಶದ ಜನತೆ ಆರೋಗ್ಯ ಹೆಲ್ತ್ ಖಾತೆಗೆ ಆರೋಗ್ಯ ಭಾರತ್ ಹೆಲ್ತ್ ಅಕೌಂಟ್ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ತೀರ್ಮಾಸಿನಿದೆ.
Advertisement
ಈ ಮೂಲಕ ಭಾರತೀಯ ಪ್ರತಿಯೊಬ್ಬರಿಗೂ 14 ಅಂಕಿಯ ಡಿಜಿಟಲ್ ಹೆಲ್ತ್ ಐಡಿ ಸಿಗಲಿದೆ. ದೇಶದ ಪ್ರತಿಯೊಬ್ಬರಿಗೂ ಹೆಲ್ತ್ ಐಡಿ ಸಿಗಲಿದ್ದು, ಅದರ ಮೂಲಕ ಆರೋಗ್ಯ ದಾಖಲೆಗಳನ್ನು ಡಿಜಿಟಲ್ ಆಗಿ ಸುರಕ್ಷಿತವಾಗಿಡಬೇಕು ಜೊತೆಗೆ ಈ ನಿಯಮವೂ ಬಡ, ಮಧ್ಯಮ ವರ್ಗದಲ್ಲಿ ವೈದ್ಯ ಚಿಕಿತ್ಸೆ ಪಡೆಯುವಲ್ಲಿ ಇರುವ ಸಮಸ್ಯೆ ನಿವಾರಣೆಗೆ ಇದು ಸಹಾಕಾರಿಯಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement