Advertisement
ರಾಷ್ಟ್ರೀಯ

ಜ.26 | ಆರೋಗ್ಯ ಭಾರತ್ ಹೆಲ್ತ್ ಅಕೌಂಟ್‌ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

Share

ಜನವರಿ 26ರ ಗಣರಾಜ್ಯೋತ್ಸವ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು ಭಾರತ್ ಹೆಲ್ತ್ ಅಕೌಂಟ್‌ಗೆ ಚಾಲನೆಯನ್ನು ನೀಡಲಿದ್ದಾರೆ. ಈ ಮೂಲಕ ಆರೋಗ್ಯ ಭಾರತ ಹೆಲ್ತ್ ಕಾರ್ಡ್ ಅಕೌಂಟ್ ಎಂದು ಮರುನಾಮಕರಣ ಮಾಡಿ ಅದನ್ನು ಸಾಮಾನ್ಯ ಜನರಿಗೆ ಹತ್ತಿರವಾಗುವಂತೆ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

ದೇಶದ ಜನತೆ ಆರೋಗ್ಯ ಹೆಲ್ತ್ ಖಾತೆಗೆ ಆರೋಗ್ಯ ಭಾರತ್ ಹೆಲ್ತ್ ಅಕೌಂಟ್ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ತೀರ್ಮಾಸಿನಿದೆ.

ಈ ಮೂಲಕ ಭಾರತೀಯ ಪ್ರತಿಯೊಬ್ಬರಿಗೂ 14 ಅಂಕಿಯ ಡಿಜಿಟಲ್ ಹೆಲ್ತ್ ಐಡಿ ಸಿಗಲಿದೆ. ದೇಶದ ಪ್ರತಿಯೊಬ್ಬರಿಗೂ ಹೆಲ್ತ್ ಐಡಿ ಸಿಗಲಿದ್ದು, ಅದರ ಮೂಲಕ ಆರೋಗ್ಯ ದಾಖಲೆಗಳನ್ನು ಡಿಜಿಟಲ್ ಆಗಿ ಸುರಕ್ಷಿತವಾಗಿಡಬೇಕು ಜೊತೆಗೆ ಈ ನಿಯಮವೂ ಬಡ, ಮಧ್ಯಮ ವರ್ಗದಲ್ಲಿ ವೈದ್ಯ ಚಿಕಿತ್ಸೆ ಪಡೆಯುವಲ್ಲಿ ಇರುವ ಸಮಸ್ಯೆ ನಿವಾರಣೆಗೆ ಇದು ಸಹಾಕಾರಿಯಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

6 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

6 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

17 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

22 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

22 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

22 hours ago