ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿದ ಸುತ್ತೋಲೆ ಹಿಂಪಡೆದ ಆರೋಗ್ಯ ಇಲಾಖೆ

January 4, 2023
2:31 PM

ಚೀನಾ, ಹಾಂಕಾಂಗ್, ಜಪಾನ್, ಸಿಂಗಾಪುರ, ಥೈಲ್ಯಾಂಡ್ ಮತ್ತು ದಕ್ಷಿಣ ಕೊರಿಯಾದಿಂದ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಏಳು ದಿನಗಳ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಿದ್ದ ಡಿ.31 ರ ಸುತ್ತೋಲೆಯನ್ನು ಆರೋಗ್ಯ ಇಲಾಖೆ ಹಿಂಪಡೆದಿದೆ.

ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಪ್ರಕಾರ ಕೊರೊನಾ ಹೈರಿಸ್ಕ್ ದೇಶಗಳಿಂದ ಬಂದ ಪ್ರಯಾಣಿಕರಿಗೆ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿತ್ತು.

ಆದರೆ ಜ. 2 ರಂದು ಇಲಾಖೆಯ ಹೊಸ ಸುತ್ತೋಲೆಯು ಹಿಂದಿನ ಸುತ್ತೋಲೆಯನ್ನು ಹಿಂತೆಗೆದುಕೊಳ್ಳಲಾಗಿದೆ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror