ಲಿವರ್ ಆರೋಗ್ಯ ಕಾಪಾಡಲು ಆಹಾರ ಪದ್ಧತಿಯಲ್ಲಿ ಏನು ಮಾಡಬಹುದು..?

November 21, 2025
7:29 PM

ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವೇ ಪ್ರಯತ್ನ ಮಾಡಬೇಕು. ನಮ್ಮ ಶರೀರ ಎಲ್ಲ ಭಾಗಗಳಿಗೆ ಹೋಲಿಕೆ ಮಾಡಿದರೆ, ಲಿವರ್ ಕೂಡ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಲಿವರ್ ಸಮಸ್ಯೆಗಳು ಕಂಡುಬಂದಲ್ಲಿ ಅದನ್ನು ಕಡಿಮೆ ಮಾಡಿಕೊಳ್ಳಬಹುದು. ಮನೆಯಲ್ಲೇ ಆಹಾರ ಪದ್ಧತಿಗಳನ್ನು ಸರಿಪಡಿಸಿಕೊಂಡು ಹೋಗಬಹುದು.

  1. ಕ್ಯಾರೇಟ್: ಇದರಲ್ಲಿ ಬೀಟಾ ಕ್ಯಾರೋಟಿನ್ ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿ ವಿಟಮಿನ್ ಎ ಆಗಿ ಬದಲಾಗುತ್ತದೆ. ಇದು ಹಾನಿಕಾರಕ ಫ್ರೀ ರಾಡಿಕಲ್‍ಗಳನ್ನು ತಟಸ್ಥಗೊಳಿಸುವ ಮೂಲಕ, ಆಕ್ಸೆಡೇಟಿವ್ ಸ್ಪ್ರೆಸ್ ನಿಧಾನಗೊಳಿಸುತ್ತದೆ.
  2. ಎಲೆಸೊಪ್ಪು: ಪಾಲಕ್, ಲೆಟಿಸ್‍ನಂತಹ ಎಲೆಗಳ ಸೊಪ್ಪುಗಳು ಜೀವಸತ್ವಗಳು, ಖನಿಜಗಳು, ಕ್ಲೋರೋಫಿಲ್, ವಿಟಮಿನ್ ಇ ನಂತಹ ಪೋಷಕಾಂಶಗಳಿಂದ ತುಂಬಿದೆ. ಇದು ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯುತ್ತದೆ.
  3. ಹೂಕೋಸು; ಈ ತರಕಾರಿಯಲ್ಲಿ ಆಂಟಿಆಕ್ಸಿಡೆಂಟ್, ಗ್ಲುಕೋಸಿನೋಲೇಟ್‍ಗಳಂತಹ ಉತ್ತಮ ಅಂಶಗಳನ್ನು ಹೊಂದಿರುತ್ತದೆ. ಇವು ನೈಸರ್ಗಿಕ ನಿರ್ವಿಷೀಕರಣಕ್ಕೆ ಉರಿಯೂತ ತಗ್ಗಿಸಲು ನೇರವಾಗುತ್ತದೆ.
  4. ಬೀನ್ಸ್ ಮತ್ತು ದ್ವಿದಳ ಧಾನ್ಯಗಳು: ಬೀನ್ಸ್, ಮಸೂರ, ಬಟಾಣಿಗಳು ಉತ್ತಮ ಪ್ರಮಾಣದ ಫೈಬರ್, ಸಸ್ಯ ಪ್ರೋಟೀನ್ ಅನ್ನು ಒದಗಿಸುತ್ತದೆ. ಈ ಫೈಬರ್ ಕರುಳಿನ ಬ್ಯಾಕ್ಟೀರಿಯಾವನ್ನು ಪೋಷಿಸುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ
October 31, 2026
1:50 PM
by: ಸಾಯಿಶೇಖರ್ ಕರಿಕಳ
ಮಣ್ಣಿನ ಫಲವತ್ತತೆ ಕಾಪಾಡಲು ಸಾವಯವ ಕೃಷಿಗೆ ಶೋಭಾ ಕರಂದ್ಲಾಜೆ ಕರೆ
October 31, 2026
7:22 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟಗಳಲ್ಲಿ ಡ್ರೋನ್ ಸಿಂಪಡಣೆ – ವೈಜ್ಞಾನಿಕ ಮಾರ್ಗಸೂಚಿ ರೂಪಿಸಿದ ಸಿಪಿಸಿಆರ್‌ಐ
October 31, 2026
7:17 AM
by: ದ ರೂರಲ್ ಮಿರರ್.ಕಾಂ
ರೈತರ ಖಾತೆಗೆ ₹2,000 – ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ
October 30, 2026
3:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror