ದಿನನಿತ್ಯದ ಅಡುಗೆಯಲ್ಲಿ ಹುಣಸೆ ಹಣ್ಣನ್ನು ಬಳಸಿಕೊಂಡು ಆಹಾರವನ್ನು ತಯಾರಿಸುತ್ತೇವೆ. ಇದು ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಇದರಿಂದ ಆರೋಗ್ಯದ ಗುಟ್ಟನ್ನು ಸಹ ಹೆಚ್ಚಿಸಬಹುದಾಗಿದೆ.
ಹುಣಸೆ ಹಣ್ಣನ್ನು ಒಂದು ಲೋಟ ನೀರಿಗೆ ಬೀಜ ತೆಗೆದು ತೊಳೆದ ಹುಣಸೆ ಹಣ್ಣನ್ನು ಹಾಕಿ 10 ನಿಮಿಷಗಳ ಕಾಲ ಕುದಿಸಿ, ತದನಂತರ ಹಣ್ಣಿನ ರಸ ತೆಗೆದು ಅದು ತಣ್ಣಗಾದ ಮೇಲೆ ಜೇನುತುಪ್ಪ ಸೇರಿಸಿ ಕುಡಿಯಿರಿ, ಇದೇ ರೀತಿ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಜೀರ್ಣಕ್ರಿಯೆ, ಮಲಬದ್ಧತೆ ಸಮಸ್ಯೆಗಳನ್ನು ದೂರವಿರಿಸುತ್ತದೆ ಹಾಗೂ ಹೃದಯಕ್ಕೂ ಬಹಳ ಉತ್ತಮವಾದ ಮದ್ದು.
ಈ ಹುಣಸೆ ಹಣ್ಣಿನಲ್ಲಿ ವಿಟಮಿನ್ ಸಿ, ಇ, ಬಿ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ, ರಂಜಕ , ಫೈಬರ್ ಹೇರಳವಾಗಿ ಕಂಡುಬರುವುದರಿಂದ ಇದು ದೇಹದ ಕೊಬ್ಬನ್ನು ಕರಗಿಸುವುದರ ಜೊತೆಗೆ ಹಸಿವಾಗದಂತೆ ತಡೆಯುತ್ತದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel