ತೂಕ ಹೆಚ್ಚಾದ ಕೂಡಲೇ ಜನರು ತೂಕ ಇಳಿಸಿಕೊಳ್ಳಲೆಂದು ವ್ಯಾಯಮ ಶಾಲೆಗಳಿಗೆ ತೆರಳುತ್ತಾರೆ. ಇನ್ನು ಕೆಲವರು ಆಹಾರದಲ್ಲಿ ಬದಲಾವಣೆಯನ್ನು ಮಾಡಿಕೊಂಡರೆ, ಇನ್ನು ಕೆಲವರು ಮಾರುಕಟ್ಟೆಯಲ್ಲಿ ಅನೇಕ ರೀತಿಯ ಉತ್ಪನ್ನಗಳು ಲಭ್ಯವಿದೆ. ಆದರೆ ಅವುಗಳ ಸೇವನೆಯಿಂದ ತೂಕದಲ್ಲಿ ಬದಲಾವಣೆಯಾಗಲು ಸಾಧ್ಯವಿಲ್ಲ ಎಂದು ತಜ್ಞರು ಹೇಳುತ್ತಾರೆ. ಆದರೆ ಈ ಪೇರಳೆ ಎಲೆಯ ಉಪಯೋಗ ದಿಂದ ತುಂಬ ಸುಲಭವಾಗಿ ತೂಕ ಇಳಿಸಿಕೊಳ್ಳಲು ಸಾಧ್ಯ. ಅದು ಹೇಗೆ ಅನ್ನುತ್ತೀರಾ?.
Advertisement
ಪೇರಳೆ ಎಲೆಗಳಿಂದ ತಯಾರಿಸಿದ ಚಹಾವನ್ನು ಪ್ರತಿದಿನ ಕುಡಿಯುವುದರಿಂದ ದೇಹದ ತೂಕವನ್ನು ಸುಲಭವಾಗಿ ನಿಯಂತ್ರಣದಲ್ಲಿಡಬಹುದು ಎಂದು ಅಧ್ಯಯನಗಳು ಹೇಳಿದೆ. ಈ ಎಲೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ. ಇದು ದೇಹದಲ್ಲಿ ಸಂಗ್ರಹವಾದ ಕೊಲೆಸ್ಟಾಲ್ ಅನ್ನು ಸುಲಭವಾಗಿ ನಿಯಂತ್ರಿಸುತ್ತದೆ, ಹಾಗೂ ಮಧುಮೇಹ ಸಮಸ್ಯೆಗಳು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಲಭವಾಗಿ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement