Advertisement
ಆರೋಗ್ಯ

ನಿಮ್ಮ ತೂಕ ಜಾಸ್ತಿಯಾಗಿದೆಯೇ? ಹಾಗಾದರೆ ಪೇರಳೆ ಎಲೆಯ ಪ್ರಯೋಜನವನ್ನು ತಿಳಿಯಿರಿ..

Share

ತೂಕ ಹೆಚ್ಚಾದ ಕೂಡಲೇ ಜನರು ತೂಕ ಇಳಿಸಿಕೊಳ್ಳಲೆಂದು ವ್ಯಾಯಮ ಶಾಲೆಗಳಿಗೆ ತೆರಳುತ್ತಾರೆ. ಇನ್ನು ಕೆಲವರು ಆಹಾರದಲ್ಲಿ ಬದಲಾವಣೆಯನ್ನು ಮಾಡಿಕೊಂಡರೆ,  ಇನ್ನು ಕೆಲವರು ಮಾರುಕಟ್ಟೆಯಲ್ಲಿ ಅನೇಕ ರೀತಿಯ ಉತ್ಪನ್ನಗಳು ಲಭ್ಯವಿದೆ. ಆದರೆ ಅವುಗಳ ಸೇವನೆಯಿಂದ ತೂಕದಲ್ಲಿ ಬದಲಾವಣೆಯಾಗಲು ಸಾಧ್ಯವಿಲ್ಲ ಎಂದು ತಜ್ಞರು ಹೇಳುತ್ತಾರೆ. ಆದರೆ ಈ ಪೇರಳೆ ಎಲೆಯ ಉಪಯೋಗ ದಿಂದ ತುಂಬ ಸುಲಭವಾಗಿ ತೂಕ ಇಳಿಸಿಕೊಳ್ಳಲು ಸಾಧ್ಯ. ಅದು ಹೇಗೆ ಅನ್ನುತ್ತೀರಾ?.

ಪೇರಳೆ ಎಲೆಗಳಿಂದ ತಯಾರಿಸಿದ ಚಹಾವನ್ನು ಪ್ರತಿದಿನ ಕುಡಿಯುವುದರಿಂದ ದೇಹದ ತೂಕವನ್ನು ಸುಲಭವಾಗಿ ನಿಯಂತ್ರಣದಲ್ಲಿಡಬಹುದು ಎಂದು ಅಧ್ಯಯನಗಳು ಹೇಳಿದೆ. ಈ ಎಲೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ. ಇದು ದೇಹದಲ್ಲಿ ಸಂಗ್ರಹವಾದ ಕೊಲೆಸ್ಟಾಲ್ ಅನ್ನು ಸುಲಭವಾಗಿ ನಿಯಂತ್ರಿಸುತ್ತದೆ, ಹಾಗೂ ಮಧುಮೇಹ ಸಮಸ್ಯೆಗಳು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಲಭವಾಗಿ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

23 minutes ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

36 minutes ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

11 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

17 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

17 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

17 hours ago