ಬೆಲ್ಲ ತಿನ್ನುವ ರೂಢಿ ಇದೆಯೇ? | ಬೆಲ್ಲದ ಪ್ರಯೋಜನಗಳು ಎಷ್ಟಿದೆ ಗೊತ್ತಾ?

May 18, 2023
5:02 PM

ಅನೇಕ ಬಾರಿ ಹಲವು ವೈದ್ಯಕೀಯ ಸಲಹೆಯನ್ನು ಕೇಳಿದ್ದೇವೆ, ಸಿಹಿಯನ್ನು ತ್ಯಜಿಸಿ, ಆರೋಗ್ಯ ಹೆಚ್ಚಿಸಿಕೊಳ್ಳಿ ಎಂದು. ಆದರೆ ಅಲ್ಲೊಂದು ಸಲಹೆ ಇರುತ್ತದೆ, ಬೆಲ್ಲ ಅದರಲ್ಲೂ ಸಾವಯವ ಮಾದರಿಯ ಬೆಲ್ಲವಾದರೆ ಆರೋಗ್ಯಕ್ಕೆ ಉತ್ತಮ ಎಂದು. ಅದು ಏಕೆ? ಬೆಲ್ಲದಿಂದ ಏನು ಉಪಯೋಗ ?

ಬೆಲ್ಲ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಬೆಲ್ಲ ಒಂದು ರೀತಿಯ ಹೆಚ್ಚು ಉಷ್ಣ ಪದಾರ್ಥವಾಗಿದೆ. ಇದನ್ನು ಊಟದ ನಂತರ ಸಣ್ಣ ತುಂಡು ಬೆಲ್ಲವನ್ನು ತಿಂದರೆ ನಿಮ್ಮ ಹೊಟ್ಟೆಯ ಸಮಸ್ಯೆಗಳಾದಂತಹ, ಅಜೀರ್ಣ, ಗ್ಯಾಸ್‌ಗಳಿಂದ ಮುಕ್ತಿಯನ್ನು ಪಡೆಯಬಹುದು.

ಕಣ್ಣಿನ ಸಮಸ್ಯೆಗಳು ಇರುವವರು, ಶೀತ, ನೆಗಡಿ ಅಥವಾ ಜ್ವರ, ಮತ್ತು ದೇಹದಲ್ಲಿ ಕೆಂಪು ರಕ್ತ ಕಣಗಳ ಸಮಸ್ಯೆಗಳು ಇದ್ದಲ್ಲಿ ದಿನಾಲೂ ರಾತ್ರಿ ಊಟದ ನಂತರ ಒಂದು ಸಣ್ಣ ತುಂಡು ಬೆಲ್ಲ ಹಾಗೂ ಬೆಚ್ಚಗಿನ ಹಾಲು ಕುಡಿಯುವುದರಿಂದ ಇಂತಹ ಸಮಸ್ಯೆಗಳಿಂದ ಪರಿಹಾರವನ್ನು ಕಾಣಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror