Advertisement
ಸುದ್ದಿಗಳು

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

Share

ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ.

ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಬೀದರ್ ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ (Heatwave) ತೀವ್ರವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜನರು ವಿಶೇಷವಾಗಿ ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಲು ಸೂಚಿಸಲಾಗಿದೆ.

ವೈದ್ಯಕೀಯ ತಜ್ಞರು ಹಾಗೂ ಹವಾಮಾನ ಇಲಾಖೆ ಜನರು ಸಾಕಷ್ಟು ನೀರು ಕುಡಿಯುವುದು, ಬಿಸಿಲಿನಿಂದ ರಕ್ಷಣೆ ಪಡೆಯುವುದು ಮತ್ತು ವೃದ್ಧರು, ಮಕ್ಕಳು ಹಾಗೂ ಕೃಷಿ ಕಾರ್ಮಿಕರು ಹೆಚ್ಚಿನ ಜಾಗ್ರತೆ ವಹಿಸುವಂತೆ ಸಲಹೆ ನೀಡಿದ್ದಾರೆ.

ಬಿಸಿಗಾಳಿಯ ಪರಿಣಾಮವಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The India Meteorological Department (IMD) has issued an Orange Alert for heatwave conditions in Bagalkote, Belagavi, Kalaburagi, Vijayapura, and Bidar districts from April 15 to 17. People are advised to take precautions and avoid exposure to extreme heat.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

13 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

15 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

15 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

15 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 days ago