Advertisement
MIRROR FOCUS

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

Share

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಯಾದಗಿರಿ ಜಿಲ್ಲೆಯಲ್ಲಿ  ಮಂಗಳವಾರದವರೆಗೆ ಬಿಸಿಗಾಳಿ ತೀವ್ರಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮುಖ್ಯ ಮುನ್ನೆಚ್ಚರಿಕೆ ಸೂಚನೆಗಳು:

  • ಮಧ್ಯಾಹ್ನ 12ರಿಂದ 4 ಗಂಟೆಯವರೆಗೆ ಅನಗತ್ಯವಾಗಿ ಹೊರಗೆ ಹೋಗಬೇಡಿ
  • ಬಾಯಾರಿಕೆ ಇಲ್ಲದಿದ್ದರೂ ಹೆಚ್ಚು ನೀರು ಕುಡಿಯಿರಿ
  • ಹಗುರ ಹಾಗೂ ಹತ್ತಿ ಬಟ್ಟೆ ಧರಿಸಿ
  • ಟೋಪಿ, ಛತ್ರಿ, ಚಪ್ಪಲಿ, ರಕ್ಷಣಾತ್ಮಕ ಕನ್ನಡಕ ಬಳಸಿರಿ
  • ಬಿಸಿಲಿನ ಅವಧಿಯಲ್ಲಿ ಭಾರವಾದ ಕೆಲಸಗಳನ್ನು ತಪ್ಪಿಸಿ

ಆರೋಗ್ಯದ ಕಡೆ ಗಮನ:

  • ಮಜ್ಜಿಗೆ, ನಿಂಬೆ ನೀರು ಸೇರಿದಂತೆ ದ್ರವಾಹಾರ ಹೆಚ್ಚಾಗಿ ಸೇವಿಸಿ
  • ದೇಹದಲ್ಲಿ ಅಸ್ವಸ್ಥತೆ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ
  • ಪ್ರಯಾಣಿಸುವವರು ನೀರು ಕಡ್ಡಾಯವಾಗಿ ತೆಗೆದುಕೊಂಡು ಹೋಗಿ

ರೈತರು ಮತ್ತು ಕಾರ್ಮಿಕರಿಗೆ ಸೂಚನೆ:

  • ಹೊಲದ ಕೆಲಸವನ್ನು ಬೆಳಿಗ್ಗೆ ಅಥವಾ ಸಂಜೆ ಮಾತ್ರ ಮಾಡಿ
  • ಬಿಸಿಲಿನ ಸಮಯದಲ್ಲಿ ಕೆಲಸವನ್ನು ತಪ್ಪಿಸಿ

ಜಾನುವಾರುಗಳ ಕಾಳಜಿ:

  • ಜಾನುವಾರುಗಳನ್ನು ನೆರಳಿನಲ್ಲಿ ಇಡಿ
  • ಸಾಕಷ್ಟು ನೀರು ಒದಗಿಸಿ
  • ಮೇವು ಸುಡುವುದನ್ನು ತಪ್ಪಿಸಿ, ಸಂಗ್ರಹಿಸಿ

A heatwave alert has been issued in Yadgiri district with a Yellow Alert in place until Tuesday. Authorities have advised residents to avoid peak afternoon heat, stay hydrated, and take precautions. Farmers are urged to work only during cooler hours, and livestock should be protected with shade and water.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

48 minutes ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 hour ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

15 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago