Advertisement
ಪ್ರಮುಖ

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

Share

ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಕರ್ನಾಟಕದಲ್ಲಿ ಹೀಟ್‌ ವೇವ್‌ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ದೆಹಲಿಯಲ್ಲಿ ತಾಪಮಾನವು 40 ಡಿಗ್ರಿ ತಲುಪಿದ್ದರೆ,  ಬಿಹಾರ ಮತ್ತು ಜಾರ್ಖಂಡ್ ಭಾರೀ ಮಳೆ ಮತ್ತು ಪ್ರವಾಹದ ಭೀತಿ ಎದುರಾಗಿದೆ.…..ಮುಂದೆ ಓದಿ….

ಈ ಬಾರಿ ಏಪ್ರಿಲ್ ನಿಂದ ಜೂನ್ ವರೆಗೆ, ಹೆಚ್ಚಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಕರ್ನಾಟಕದ ಕೆಲವು ಭಾಗಗಳು ಹೀಟ್‌ ವೇವ್‌ ಎದುರಿಸುವ ಸಾಧ್ಯತೆಯಿದೆ. ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ ಹಿಂದಿನ ದಾಖಲೆಗಳನ್ನು ಮುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದೇ ವೇಳೆ ಬಿಹಾರ ಮತ್ತು ಜಾರ್ಖಂಡ್‌ನಂತಹ  ರಾಜ್ಯಗಳು ಗುಡುಗು ಸಹಿತ ಉತ್ತಮ ಮಳೆಯ ನಿರೀಕ್ಷೆಯಲ್ಲಿದೆ. ನಿರಂತರ ಮಳೆಯಿಂದಾಗಿ ಸ್ಥಳೀಯವಾಗಿ ಪ್ರವಾಹ ಮತ್ತು ದೈನಂದಿನ ಜೀವನದಲ್ಲಿ ಅಡಚಣೆಗಳು ಉಂಟಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆಯೇ ಭಾರತದಾದ್ಯಂತ ಹವಾಮಾನ ಏರಿಳಿತವನ್ನು ಈಗ ಕಾಣಲಾಗುತ್ತಿದೆ.

ಹವಾಮಾನ ಹಾಗೂ ಹವಾಮಾನ ಬದಲಾವಣೆಗಳ Update ಗಳನ್ನು ತಿಳಿಯಲು “ದ ರೂರಲ್‌ ಮಿರರ್.ಕಾಂ” WhatsApp Channel ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

The India Meteorological Department (IMD) has issued a mixed bag of weather advisories, warning of both intense heatwaves and heavy rainfall across different parts of the country.

From April to June 2025, temperatures are expected to remain above normal across most regions. States like Delhi, Rajasthan, Madhya Pradesh, and parts of Karnataka are likely to bear the brunt of extreme heat. Delhi may see temperatures soar past 40°C by mid-April, potentially breaking seasonal records.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

9 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

16 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

24 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago