ಹೆಚ್ಚುತ್ತಿರುವ ತಾಪಮಾನದ ಕಾರಣದಿಂದ 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ ಎಂದು ಎಚ್ಚರಿಸಲಾಗಿದೆ.
ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಸೇರಿದಂತೆ ದೇಶದ ಹಲವಾರು ಭಾಗಗಳು ತಾಪಮಾನದ ಕಾರಣದಿಂದ ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿದೆ. ವಿಶ್ವಬ್ಯಾಂಕ್‌ನ ಇತ್ತೀಚಿನ ವರದಿಯ ಪ್ರಕಾರ, ಹೆಚ್ಚುತ್ತಿರುವ ತಾಪಮಾನವು 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ. ಹೀಗಾಗಿ ತಾಪಮಾನ ತಗ್ಗಿಸಲು ಹಾಗೂ ಸಕಾಲಿಕ ಮಾಹಿತಿಗಳನ್ನು ಜನರಿಗೆ ನೀಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿದೆ. ಮುಂಬರುವ ವರ್ಷಗಳಲ್ಲಿ ಶಾಖದ ಅಲೆಗಳ ಪರಿಣಾಮವನ್ನು ಕಡಿಮೆ ಮಾಡಲು ರಾಜ್ಯಗಳ ಸಹಾಯದಿಂದ ಭಾರತ ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಂಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel