ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ

April 2, 2025
11:46 PM
ಹೆಚ್ಚುತ್ತಿರುವ ತಾಪಮಾನದ ಕಾರಣದಿಂದ 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ ಎಂದು ಎಚ್ಚರಿಸಲಾಗಿದೆ.

ತಮಿಳುನಾಡು ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಸೇರಿದಂತೆ ದೇಶದ ಹಲವಾರು ಭಾಗಗಳು ತಾಪಮಾನದ ಕಾರಣದಿಂದ ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿದೆ. ವಿಶ್ವಬ್ಯಾಂಕ್‌ನ ಇತ್ತೀಚಿನ ವರದಿಯ ಪ್ರಕಾರ, ಹೆಚ್ಚುತ್ತಿರುವ ತಾಪಮಾನವು 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ ಉತ್ಪನ್ನದ 5% ವರೆಗೆ ನಷ್ಟವನ್ನುಂಟುಮಾಡುವ ನಿರೀಕ್ಷೆಯಿದೆ. ಹೀಗಾಗಿ ತಾಪಮಾನ ತಗ್ಗಿಸಲು ಹಾಗೂ ಸಕಾಲಿಕ ಮಾಹಿತಿಗಳನ್ನು ಜನರಿಗೆ ನೀಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿದೆ. ಮುಂಬರುವ ವರ್ಷಗಳಲ್ಲಿ ಶಾಖದ ಅಲೆಗಳ ಪರಿಣಾಮವನ್ನು ಕಡಿಮೆ ಮಾಡಲು ರಾಜ್ಯಗಳ ಸಹಾಯದಿಂದ ಭಾರತ ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಂಡಿದೆ.  

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror