Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

March 3, 2025
7:28 AM
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು ತಿಳಿಸಿದೆ. ಕರಾವಳಿ ಜಿಲ್ಲೆಯಲ್ಲಿ ಸೋಮವಾರ ಹಾಗೂ ಮಂಗಳವಾರ ಕೂಡಾ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ತಾಪಮಾನ ಏರಿಕೆಯಾಗುತ್ತಿದ್ದಂತೆಯೇ ಇದೀಗ ಕೆಲವು ಕಡೆ ಮಳೆ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ಇಂದು ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು ತಿಳಿಸಿದೆ. ಕರಾವಳಿ ಜಿಲ್ಲೆಯಲ್ಲಿ ಸೋಮವಾರ ಹಾಗೂ ಮಂಗಳವಾರ ಕೂಡಾ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್​ ಘೋಷಿಸಲಾಗಿದೆ.ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗುತ್ತಿದೆ.ರಾಜ್ಯದ ಹಲವೆಡೆ ಒಣಹವೆ ಮುಂದುವರಿಯಲಿದೆ.  ಈ ನಡುವೆ ಕೇರಳದ ಕ್ಯಾಲಿಕಟ್‌ನಲ್ಲಿ ಮಳೆಯಾಗಿದೆ. ತಮಿಳುನಾಡಿನ ಕೆಲವು ಕಡೆ ಮಳೆಯ ನಿರೀಕ್ಷೆ ಇತ್ತು. ಆದರೆ ಈಗ ಪರಿಸ್ಥಿತಿ ಅಲ್ಲಿ ಬದಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ
June 2, 2026
11:08 AM
by: ದ ರೂರಲ್ ಮಿರರ್.ಕಾಂ
ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ
June 2, 2026
7:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ
June 2, 2026
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror