ಕಳೆದ ಎರಡು ದಿನಗಳಿಂದ ರಾಜ್ಯದ ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆಯಾಗಿದೆ.
Advertisement
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಭಾರಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ಇನ್ನೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement