ಗಾಳಿ ಮಳೆ | ಪಂಬೆತ್ತಾಡಿ-ಪಂಜ ಪ್ರದೇಶದಲ್ಲಿ ಮನೆಗೆ ಉರುಳಿದ ಮರ |

August 31, 2022
4:52 PM

ಸುಳ್ಯ ತಾಲೂಕಿನ ಗುತ್ತಿಗಾರು, ಪಂಜ, ಪಂಬೆತ್ತಾಡಿ ಸೇರಿದಂತೆ ಹಲವು ಕಡೆಗಳಲ್ಲಿ ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಪಂಬೆತ್ತಾಡಿಯಲ್ಲಿ ಮರ ಉರುಳಿ ಹಾನಿಯಾಗಿದೆ. ಪಂಬೆತ್ತಾಡಿಯ ಜಾಕೆ ಬಾಲಣ್ಣ , ಗಿರೀಶ್‌ ಅರಮನೆ ಕಟ್ಟ, ಪಂಜದ ಬೈಲು ಜಗದೀಶ ಮೊದಲಾದವರ ಮನೆಯ ಪರಿಸರದಲ್ಲಿ ಮರ ಉರುಳಿ ಹಾನಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ ಬ್ಯಾಗೇಜು
September 28, 2026
7:26 AM
by: ದ ರೂರಲ್ ಮಿರರ್.ಕಾಂ
ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ
September 28, 2026
6:44 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror