ಮುಂಗಾರು ಮಳೆಯ ನಂತರ ಇದೀಗ ಹಿಂಗಾರು ಆರ್ಭಟ ಆರಂಭವಾಗಿದೆ. ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಭಾನುವಾರ ಸಂಜೆ ಭಾರೀ ಮಳೆಯಾಗಿದೆ. ಗುತ್ತಿಗಾರು, ಪಂಜ, ಬಳ್ಪ, ಕೊಲ್ಲಮೊಗ್ರ, ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel