#RedAlert | ಕರಾವಳಿ ಜಿಲ್ಲೆಗಳಿಗೆ ಮತ್ತೆ ರೆಡ್‌ ಎಲರ್ಟ್‌ | ಭಾರೀ ಮಳೆ ಸೂಚನೆ

July 6, 2023
2:43 PM
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಜು.7 ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ.

ಕರಾವಳಿ ಜಿಲ್ಲೆಗಳಿಗೆ‌ ಹವಾಮಾನ ಇಲಾಖೆ ಮತ್ತೆ ರೆಡ್‌ ಎಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಒಳಗಾಗಿ 200 ಮಿಮೀಗೂ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಇದೇ ವೇಳೆ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಎಲರ್ಟ್‌ ಘೋಷಣೆ ಮಾಡಿದ್ದು 110 ಮಿಮೀಗೂ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಹಾವೇರಿ ಹಾಗೂ ಬೀದರ್‌ ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿದೆ.

ಕೇರಳದ ಹಲವು ಕಡೆ ಗಾಳಿ ಹಾಗೂ ಮಳೆಯ ಸುರಿಯುತ್ತಿದ್ದು ಈ ಗಾಳಿಯ ಪ್ರಭಾವದಿಂದ ಕೊಡಗು ಭಾಗಗಳಲ್ಲಿಯೂ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಕೊಡಗು ಭಾಗಗಳಲ್ಲಿಯೂ ಭಾರೀ ಮಳೆ ಸಾಧ್ಯತೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror