ಉಡುಪಿ ಜಿಲ್ಲಾಧಿಕಾರಿಗಳು ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮತ್ತೆ ರೆಡ್ ಎಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಒಳಗಾಗಿ 200 ಮಿಮೀಗೂ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಇದೇ ವೇಳೆ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಎಲರ್ಟ್ ಘೋಷಣೆ ಮಾಡಿದ್ದು 110 ಮಿಮೀಗೂ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಹಾವೇರಿ ಹಾಗೂ ಬೀದರ್ ಜಿಲ್ಲೆಗಳಿಗೆ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ.
ಕೇರಳದ ಹಲವು ಕಡೆ ಗಾಳಿ ಹಾಗೂ ಮಳೆಯ ಸುರಿಯುತ್ತಿದ್ದು ಈ ಗಾಳಿಯ ಪ್ರಭಾವದಿಂದ ಕೊಡಗು ಭಾಗಗಳಲ್ಲಿಯೂ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಕೊಡಗು ಭಾಗಗಳಲ್ಲಿಯೂ ಭಾರೀ ಮಳೆ ಸಾಧ್ಯತೆ ಇದೆ.
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…
ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ…
ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…