ನೈಋತ್ಯ ಮುಂಗಾರು, ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದು, ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಕೆಲವೆಡೆ ಮಳೆಯಾಗಿದೆ. ಉತ್ತರಕನ್ನಡ, ದಕ್ಷಿಣಕನ್ನಡ, ಕೊಡಗು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಾಳಿ ಸಮೇತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel