ನಿಲ್ಲದ ಮಳೆಯಬ್ಬರ | ಮಳೆನಾಡಾದ ಮಲೆನಾಡು..!

September 21, 2020
2:15 PM
ಳೆದ ಎರಡು ದಿನಗಳಿಂದ ರಾಜ್ಯದ ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ  ಭಾರೀ ಮಳೆಯಾಗಿದೆ.ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆಯಾಗಿದೆ.

Advertisement
Advertisement
Advertisement

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ  ಅತ್ಯಧಿಕ ಭಾರಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ಇನ್ನೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ : ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ : ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ…. ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ
April 24, 2024
2:57 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |
April 24, 2024
2:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror