ಸುದ್ದಿಗಳು

#HeavyRain | ಭಾರೀ ಮಳೆ ಹಿನ್ನೆಲೆ | ಜು.27 ರಂದು ದ ಕ ಜಿಲ್ಲೆಯ ಶಾಲೆಗಳಿಗೆ ರಜೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜು.27 ಗುರುವಾರ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಪದವಿ ಪೂರ್ವ ಹಾಗೂ ಕಾಲೇಜುಗಳಿಗೆ ಎಂದಿನಂತೆ ತರಗತಿ ಇರಲಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ಮಳೆ ಅಬ್ಬರ ಇದೀಗ ಕಡಿಮೆಯಾಗುತ್ತಿದೆ. ಎರಡು ದಿನಗಳಲ್ಲಿ ಮಳೆಯ ಪ್ರಭಾವ ಕೊಂಚ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.
Advertisement
/**/
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ

ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

6 minutes ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

2 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

3 hours ago

ಗ್ರಾಮೀಣರಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಸೇವೆ | ಸಿಎಸ್‌ಸಿ ಮೊಬೈಲ್‌ ವಾಹನ |

ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್…

3 hours ago

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಸೌಲಭ್ಯಕ್ಕೆ ರೈತರ ಸೌಲಭ್ಯಕ್ಕೆ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ…

3 hours ago

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ…

3 hours ago