ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

June 17, 2025
6:53 AM

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ 26, ಮಂಗಳೂರಿನಲ್ಲಿ 23 ಸೆಂಟಿ ಮೀಟರ್ ಮಳೆಯಾಗಿದೆ. ಇಂದು ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನ ಕೆಲವು ಸ್ಥಳಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾಸನದಲ್ಲಿಯೂ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು ನಾಳೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆಯಾಗಲಿದೆ. ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ರೆಡ್‌ ಎಲರ್ಟ್‌ , ನಾಳೆ ಆರೆಂಜ್‌ ಎಲರ್ಟ್‌ ನೀಡಲಾಗಿದೆ. ಒಳನಾಡು ಪ್ರದೇಶದ ಕೆಲವು ಕಡೆ ಇಂದು ರೆಡ್‌ ಎಲರ್ಟ್‌ , ನಾಳೆ ಆರೆಂಜ್‌ ಎಲರ್ಟ್‌ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror