ಸುಳ್ಯ ತಾಲೂಕಿನ ಕಲ್ಮಕಾರು, ಬಾಳುಗೋಡು, ಸುಬ್ರಹ್ಮಣ್ಯ, ಗುತ್ತಿಗಾರು , ಕಲ್ಲಾಜೆ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ಶನಿವಾರ ಸಂಜೆಯಿಂದ ಧಾರಾಕಾರ ಮಳೆಯಾಗಿದೆ. ರಾತ್ರಿಯವರೆಗೂ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದ ಹೊಳೆ, ನದಿಗಳು ತುಂಬಿ ಹರಿದಿದೆ. ಗ್ರಾಮೀಣ ಭಾಗಗಳಲ್ಲಿ ಹೊಳೆ ತುಂಬಿ ಹರಿಯುತ್ತಿದ್ದು ಆಗಸ್ಟ್ ಮೊದಲ ವಾರದ ಮೇಘಸ್ಫೋಟದ ಅನುಭವ ಹಲವು ಕಡೆಯಿಂದ ವರದಿಯಾಗಿದೆ. ಇದುವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
Advertisement
ಸುಳ್ಯದ ವಿವಿಧ ಕಡೆಗಳಲ್ಲಿ ಭಾರೀ ಮಳೆಯಾಗಿದೆ. #HeavyRains #Rain pic.twitter.com/jykrDQqBh3
Advertisement— theruralmirror (@ruralmirror) August 27, 2022
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement