ಸುಳ್ಯದ ಹಲವು ಕಡೆ ದಿಢೀರ್‌ ಸುರಿದ ಧಾರಾಕಾರ ಮಳೆ | ರಸ್ತೆ ಸಂಚಾರಕ್ಕೆ ಅಡ್ಡಿ | ಜನಜೀವನ ಅಸ್ತವ್ಯಸ್ತ

September 5, 2022
9:06 PM

ಸುಳ್ಯದ ವಿವಿದೆಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ಸುರಿದ ಮಳೆಗೆ ಒಮ್ಮೆಲೇ ಹೊಳೆ , ನದಿಗಳು ತುಂಬಿ ಹರಿದವು. ಸುಳ್ಯದ ಆಸುಪಾಸಿನ ಗ್ರಾಮಗಳಲ್ಲಿ ಮಾತ್ರಾವೇ ಭಾರೀ ಮಳೆಯಾಗಿತ್ತು. ಮಳೆಯ ಕಾರಣದಿಂದ ರಸ್ತೆಗಳಲ್ಲೂ ವಿಪರೀತ ನೀರು ಹರಿದು  ವಾಹನ ಸಂಚಾರಕ್ಕೆ ಕಷ್ಟವಾಯಿತು. ಸುಳ್ಯದ ಪೈಚಾರು ಬೋಳುಬೈಲು ಸೇರಿದಂತೆ ಚೊಕ್ಕಾಡಿ, ಮಾಯ್ಪಡ್ಕ, ಕುಕ್ಕುಜಡ್ಕ, ಮೊದಲಾದ ಕಡೆಗಳಲ್ಲಿ ಹೊಳೆ ಉಕ್ಕಿ ಹರಿದಿದೆ.  ಸುಳ್ಯದ ರಸ್ತೆ ಸಂಚಾರ ಸ್ಥಗಿತವಾಗಿತ್ತು.ಸುಳ್ಯದಲ್ಲಿ ಒಂದು ಗಂಟೆಯಲ್ಲಿ 80 ಮಿಮೀಗಿಂತಲೂ ಅಧಿಕ ಮಳೆಯಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ
June 22, 2026
9:01 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ
ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ
June 22, 2026
2:27 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror