ಕುಕ್ಕುಜಡ್ಕ ಬಳಿಯ ಮಾಯ್ಪಡ್ಕ ಪ್ರದೇಶದಲ್ಲಿ
ಸುಳ್ಯದ ವಿವಿದೆಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ಸುರಿದ ಮಳೆಗೆ ಒಮ್ಮೆಲೇ ಹೊಳೆ , ನದಿಗಳು ತುಂಬಿ ಹರಿದವು. ಸುಳ್ಯದ ಆಸುಪಾಸಿನ ಗ್ರಾಮಗಳಲ್ಲಿ ಮಾತ್ರಾವೇ ಭಾರೀ ಮಳೆಯಾಗಿತ್ತು. ಮಳೆಯ ಕಾರಣದಿಂದ ರಸ್ತೆಗಳಲ್ಲೂ ವಿಪರೀತ ನೀರು ಹರಿದು ವಾಹನ ಸಂಚಾರಕ್ಕೆ ಕಷ್ಟವಾಯಿತು. ಸುಳ್ಯದ ಪೈಚಾರು ಬೋಳುಬೈಲು ಸೇರಿದಂತೆ ಚೊಕ್ಕಾಡಿ, ಮಾಯ್ಪಡ್ಕ, ಕುಕ್ಕುಜಡ್ಕ, ಮೊದಲಾದ ಕಡೆಗಳಲ್ಲಿ ಹೊಳೆ ಉಕ್ಕಿ ಹರಿದಿದೆ. ಸುಳ್ಯದ ರಸ್ತೆ ಸಂಚಾರ ಸ್ಥಗಿತವಾಗಿತ್ತು.ಸುಳ್ಯದಲ್ಲಿ ಒಂದು ಗಂಟೆಯಲ್ಲಿ 80 ಮಿಮೀಗಿಂತಲೂ ಅಧಿಕ ಮಳೆಯಾಗಿತ್ತು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…