ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿನ ಕಡಿಮೆ ಒತ್ತಡದ ಪ್ರದೇಶವು ಮುಂದಿನ ಕೆಲವು ದಿನಗಳಲ್ಲಿ ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಗಾಳಿಗೆ ಕಾರಣವಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಇಂದಿನಿಂದ ಒಂದು ಅಥವಾ ಎರಡು ದಿನಗಳ ಕಾಲ ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
Advertisement
ಭಾರತದ ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಒಡಿಶಾ, ಮಹಾರಾಷ್ಟ್ರ ಮತ್ತು ದಕ್ಷಿಣ ಪರ್ಯಾಯ ದ್ವೀಪದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ರಾಜ್ಯಗಳ ಹಲವು ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement