Heavy Rain | ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಉತ್ತಮ ಮಳೆ ಸಾಧ್ಯತೆ |

September 10, 2022
7:45 PM

ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿನ ಕಡಿಮೆ ಒತ್ತಡದ ಪ್ರದೇಶವು ಮುಂದಿನ ಕೆಲವು ದಿನಗಳಲ್ಲಿ ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು  ಗಾಳಿಗೆ ಕಾರಣವಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಒಂದು ಅಥವಾ ಎರಡು ದಿನಗಳ ಕಾಲ ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು  ಇಲಾಖೆ  ತಿಳಿಸಿದೆ.

ಭಾರತದ ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಒಡಿಶಾ, ಮಹಾರಾಷ್ಟ್ರ ಮತ್ತು ದಕ್ಷಿಣ ಪರ್ಯಾಯ ದ್ವೀಪದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ರಾಜ್ಯಗಳ ಹಲವು ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror