#HeavyRain | ಭಾರೀ ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ |

July 4, 2023
8:32 PM
ಭಾರೀ ಮಳೆ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. 

ಭಾರೀ ಮಳೆಯ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.5 ರಂದು ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ದ ಕ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಲ್ಲದೆ ಮಕ್ಕಳು  ತಗ್ಗು ಪ್ರದೇಶಗಳಿಗೆ ತೆರಳದಂತೆ , ಕೆರೆ, ಬಾವಿ, ಹೊಳೆ, ಹಳ್ಳದ ತೀರಕ್ಕೆ ತೆರಳದಂತೆಯೂ ಪಾಲಕರು ಎಚ್ಚರಿಕೆ ವಹಿಸಲು ಅವರು ತಿಳಿಸಿದ್ದಾರೆ.

Advertisement
Advertisement

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೇಪಾಳದಲ್ಲಿ ಎಡೆಬಿಡದೆ ಸುರಿದ ಮಳೆ | ಭಾರೀ ಪ್ರವಾಹಕ್ಕೆ 217 ಮಂದಿ ಬಲಿ |
October 1, 2024
10:16 PM
by: ದ ರೂರಲ್ ಮಿರರ್.ಕಾಂ
ಕೀಟಗಳ ಸಂಶೋದನೆಗೆ ಹೆಚ್ಚು ಆದ್ಯತೆ | 63 ಹೊಸ ಕೀಟ ಪ್ರಭೇದ ಕಂಡುಹಿಡಿದ ವಿಜ್ಞಾನಿಗಳು |
October 1, 2024
9:26 PM
by: ದ ರೂರಲ್ ಮಿರರ್.ಕಾಂ
ಬ್ರಹ್ಮಾವರದಲ್ಲಿ ಮುತ್ತು ಕೃಷಿ ಮಾಹಿತಿ  ಕಾರ್ಯಾಗಾರ | ಯುವಕರು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಬೇಕು |
October 1, 2024
9:07 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಿಂದ ಕಾರವಾರದವರೆಗಿನ 13 ದ್ವೀಪಗಳನ್ನು ಅಭಿವೃದ್ಧಿಪಡಿಸಲು ಕ್ರಮ
October 1, 2024
8:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror