ಭಾರೀ ಮಳೆಯ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.5 ರಂದು ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ದ ಕ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಲ್ಲದೆ ಮಕ್ಕಳು ತಗ್ಗು ಪ್ರದೇಶಗಳಿಗೆ ತೆರಳದಂತೆ , ಕೆರೆ, ಬಾವಿ, ಹೊಳೆ, ಹಳ್ಳದ ತೀರಕ್ಕೆ ತೆರಳದಂತೆಯೂ ಪಾಲಕರು ಎಚ್ಚರಿಕೆ ವಹಿಸಲು ಅವರು ತಿಳಿಸಿದ್ದಾರೆ.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…