#HeavyRain | ಶುಕ್ರವಾರವೂ ಭಾರೀ ಮಳೆ ಸಾಧ್ಯತೆ | ಜುಲೈ 7 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ |

July 6, 2023
8:57 PM
ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಕೊಡಗಿನಲ್ಲಿ ಕೂಡಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಜು.7 ರವರೆಗೆ ಹವಾಮಾನ ಇಲಾಖೆ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ  ಜುಲೈ 7 ರಂದು ಶುಕ್ರವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪಿಯು ಕಾಲೇಜುಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ | ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌
October 5, 2024
9:42 PM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಸ್ವಾವಲಂಬನೆಯ ಗುರಿ | 10 ಸಾವಿರ ಕೋಟಿಗೂ ಅಧಿಕ ಹಣಕಾಸು ಸೌಲಭ್ಯ | ತಾಳೆ ಬೆಳೆಯತ್ತಲೂ ಚಿತ್ತ |
October 5, 2024
9:04 PM
by: ದ ರೂರಲ್ ಮಿರರ್.ಕಾಂ
ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡಬೇಕಿದೆ | ತುಮಕೂರಿನಲ್ಲಿ 70ನೇ ವನ್ಯ ಜೀವಿ ಸಪ್ತಾಹ |
October 5, 2024
8:43 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |
October 5, 2024
8:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror