ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಜು.7 ರವರೆಗೆ ಹವಾಮಾನ ಇಲಾಖೆ ರೆಡ್ ಎಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜುಲೈ 7 ರಂದು ಶುಕ್ರವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪಿಯು ಕಾಲೇಜುಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ…
ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ.…
ಮನೆಯ ಒಡತಿ ಎನ್ನುವ "ಅಮ್ಮ" ದಿನವೂ ಏನು ಮಾಡುತ್ತಾರೆ..? ಅವಳ ಪಾತ್ರ ಏನು…
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) 2024-25ನೇ ಹಣಕಾಸು ವರ್ಷದಲ್ಲಿ 5150 ಕಿ.ಮೀ.…
ದೇಶದ 81 ಕೋಟಿಗೂ ಹೆಚ್ಚು ಜನರಿಗೆ ಪ್ರತಿ ತಿಂಗಳು ಉಚಿತ ಆಹಾರ ಧಾನ್ಯವನ್ನು…
ಜ್ಯೋತಿಷ್ಯ ಸಂಬಂಧಿತ ಮಾಹಿತಿಯನ್ನು ಬಯಸಿದರೆ, ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490