ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.17 ರಂದು ದ ಕ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಸಂಬಂಧಿಸಿದ ತಾಲೂಕು ತಹಸೀಲ್ದಾರ್ ಗಳು ಹಾಗೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಕಡಬ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆಯ ಬಗ್ಗೆ ಮಾಹಿತಿ ಇಲ್ಲ.(10 PM ವರೆಗಿನ ಮಾಹಿತಿ)
ಕಾಸರಗೋಡು ಜಿಲ್ಲೆಯಲ್ಲೂ ಭಾರೀ ಮಳೆ ಹಾಗೂ ಪ್ರವಾಹ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.17ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ಆದೇಶ ಹೊರಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel