ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

July 16, 2025
10:07 PM
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.17 ರಂದು ದ ಕ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಸಂಬಂಧಿಸಿದ ತಾಲೂಕು ತಹಸೀಲ್ದಾರ್ ಗಳು ಹಾಗೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಕಡಬ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆಯ ಬಗ್ಗೆ ಮಾಹಿತಿ ಇಲ್ಲ.(10 PM ವರೆಗಿನ ಮಾಹಿತಿ)
ಕಾಸರಗೋಡು ಜಿಲ್ಲೆಯಲ್ಲೂ ಭಾರೀ ಮಳೆ ಹಾಗೂ ಪ್ರವಾಹ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.17ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ಆದೇಶ ಹೊರಡಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror