ಪುತ್ತೂರು | ಗಾಳಿ ಮಳೆಗೆ ಹಾನಿಯಾದ ಪ್ರದೇಶಗಳಿಗೆ ಅರುಣ್ ಪುತ್ತಿಲ ಭೇಟಿ| ನೆರವು

May 12, 2023
12:30 PM

ಪುತ್ತೂರು ತಾಲೂಕಿನಲ್ಲಿ ಭಾರೀ ಗಾಳಿ ಮಳೆ ಸುರಿದು ವಿವಿದೆಡ ಹಾನಿಯಾಗಿತ್ತು. ಈ ಪ್ರದೇಶಗಳಿಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ , ವೈಯಕ್ತಿಕ ನೆರವು ನೀಡಿದರು.

ಉಪ್ಪಿನಂಗಡಿಯ ಅಡೆಕ್ಕಲ್ ಬೇರಿಕೆ ಶಾಂತಪ್ಪ ಪೂಜಾರಿ ಯವರ ಮನೆಗೆ ಮರ ಬಿದ್ದು ನಷ್ಟ ಉಂಟಾಗಿತ್ತ. ಸ್ಥಳಕ್ಕೆ ಅರುಣ್ ಪುತ್ತಿಲ ನಸುಕಿನ ಜಾವ ಭೇಟಿ ನೀಡಿ ಸಾಂತ್ವನ‌ ಹೇಳಿದರು.

ಲೋಕೇಶ್ ಮೇರ್ಲ ಇವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದುರಸ್ಥಿ ಮಾಡಲು ನೆರವು ನೀಡಿದರು.

ಪುತ್ತೂರಮೂಲೆ ಸಂತೋಷ್ ಕುಮಾರ್ ಅವರ ಮನೆಗೆ ಮರ ಬಿದ್ದು ಹಾನಿಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿ ನೆರವು ನೀಡಿ,‌ ಸಾಂತ್ವನ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror