ಪುತ್ತೂರು ತಾಲೂಕಿನಲ್ಲಿ ಭಾರೀ ಗಾಳಿ ಮಳೆ ಸುರಿದು ವಿವಿದೆಡ ಹಾನಿಯಾಗಿತ್ತು. ಈ ಪ್ರದೇಶಗಳಿಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ , ವೈಯಕ್ತಿಕ ನೆರವು ನೀಡಿದರು.
ಉಪ್ಪಿನಂಗಡಿಯ ಅಡೆಕ್ಕಲ್ ಬೇರಿಕೆ ಶಾಂತಪ್ಪ ಪೂಜಾರಿ ಯವರ ಮನೆಗೆ ಮರ ಬಿದ್ದು ನಷ್ಟ ಉಂಟಾಗಿತ್ತ. ಸ್ಥಳಕ್ಕೆ ಅರುಣ್ ಪುತ್ತಿಲ ನಸುಕಿನ ಜಾವ ಭೇಟಿ ನೀಡಿ ಸಾಂತ್ವನ ಹೇಳಿದರು.
ಲೋಕೇಶ್ ಮೇರ್ಲ ಇವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದುರಸ್ಥಿ ಮಾಡಲು ನೆರವು ನೀಡಿದರು.
ಪುತ್ತೂರಮೂಲೆ ಸಂತೋಷ್ ಕುಮಾರ್ ಅವರ ಮನೆಗೆ ಮರ ಬಿದ್ದು ಹಾನಿಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿ ನೆರವು ನೀಡಿ, ಸಾಂತ್ವನ ಹೇಳಿದರು.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…