ಕರಾವಳಿ ಜಿಲ್ಲೆಗಳಲ್ಲಿ ಈ ವಾರ ಉತ್ತಮ ಮಳೆ ಹಾಗೂ ಗಾಳಿಯ ನಿರೀಕ್ಷೆ |

July 2, 2024
9:30 PM
ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ

ಕರಾವಳಿ ಜಿಲ್ಲೆಗಳಲ್ಲಿ ಈ ವಾರ ಉತ್ತಮ ಮಳೆ ಹಾಗೂ 35 ಕಿಮೀಯಿಂದ 55 ಕಿಮೀವರೆಗೂ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಕರಾವಳಿ ಭಾಗದಲ್ಲಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳುವವರಿಗೆ ಎಚ್ಚರಿಕೆ ನೀಡಲಾಗಿದ್ದು, ಸಮುದ್ರದಲ್ಲಿ ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಸಮುದ್ರ ಕಿನಾರೆಯಲ್ಲಿ ಕೂಡಾ ಪ್ರವಾಸಿಗರು ಎಚ್ಚರಿಕೆಯಿಂದ ಇರಲು ಸೂಚಿಸಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಒಂದು ವಾರ ಭಾರೀ ಮಳೆಯಾಗಬಹುದು. ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ ಘೋಷಿಸಲಾಗಿದ್ದು ಬುಧವಾರ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror