ಕರಾವಳಿ ಜಿಲ್ಲೆಗಳಲ್ಲಿ ಈ ವಾರ ಉತ್ತಮ ಮಳೆ ಹಾಗೂ 35 ಕಿಮೀಯಿಂದ 55 ಕಿಮೀವರೆಗೂ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಕರಾವಳಿ ಭಾಗದಲ್ಲಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳುವವರಿಗೆ ಎಚ್ಚರಿಕೆ ನೀಡಲಾಗಿದ್ದು, ಸಮುದ್ರದಲ್ಲಿ ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಸಮುದ್ರ ಕಿನಾರೆಯಲ್ಲಿ ಕೂಡಾ ಪ್ರವಾಸಿಗರು ಎಚ್ಚರಿಕೆಯಿಂದ ಇರಲು ಸೂಚಿಸಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಒಂದು ವಾರ ಭಾರೀ ಮಳೆಯಾಗಬಹುದು. ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್ ಘೋಷಿಸಲಾಗಿದ್ದು ಬುಧವಾರ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…