ಭಾರೀ ಮಳೆ ಎಚ್ಚರಿಕೆ | ಕರಾವಳಿ -ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆ ಸಾಧ್ಯತೆ | ಹಲವು ಜಿಲ್ಲೆಗಳಿಗೆ ಎಲರ್ಟ್‌ ಘೋಷಣೆ |

June 21, 2024
7:22 AM
ಉತ್ತರ ಕನ್ನಡ, ಉಡುಪಿ ಹಾಗೂ ದ ಕ ಜಿಲ್ಲೆಗೆ ಆರೆಂಜ್‌ ಎಲರ್ಟ್‌, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಎಲ್ಲೋ ಎಲರ್ಟ್‌ ಘೋಷಿಸಲಾಗಿದೆ. ಈ ನಡುವೆ ಜೂ.23 ರಂದು ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು ಪಶ್ಚಿಮಘಟ್ಟದ ತಪ್ಪಲು ಪ್ರದೇಶಗಳಲ್ಲಿ ಭೂಕುಸಿತದಂತಹ ಘಟನೆಗಳೂ ಸಂಭವಿಸಬಹುದು ಎಂದು ಇಲಾಖೆ ಎಚ್ಚರಿಸಿದೆ.

ಮತ್ತೆ ಮಳೆ ಅಬ್ಬರ ಆರಂಭವಾಗಿದೆ. ಮಳೆಗಾಲ ಆರಂಭದ ಬಳಿಕ ಉತ್ತಮ ಮಳೆಯಾಗಿಲ್ಲ. ಇದೀಗ ರಾಜ್ಯದ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 7 ದಿನಗಳ ಕಾಲ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ ಹಾಗೂ ದ ಕ ಜಿಲ್ಲೆಗೆ ಆರೆಂಜ್‌ ಎಲರ್ಟ್‌, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಎಲ್ಲೋ ಎಲರ್ಟ್‌ ಘೋಷಿಸಲಾಗಿದೆ. ಈ ನಡುವೆ ಜೂ.23 ರಂದು ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು ಪಶ್ಚಿಮಘಟ್ಟದ ತಪ್ಪಲು ಪ್ರದೇಶಗಳಲ್ಲಿ ಭೂಕುಸಿತದಂತಹ ಘಟನೆಗಳೂ ಸಂಭವಿಸಬಹುದು ಎಂದು ಇಲಾಖೆ ಎಚ್ಚರಿಸಿದೆ.

Advertisement
Advertisement

ಕರ್ನಾಟಕ ರಾಜ್ಯದ ಸುಮಾರು 10 ಜಿಲ್ಲೆಗಳಲ್ಲಿ  ತುಂತುರು ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ ಬೀಳಲಿದೆ. ಈ ಮೂಲಕ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಭಾರೀ ಮಳೆ ಸುರಿದ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ  ಮಳೆ ಅವಾಂತರಳು ಸೃಷ್ಟಿಯಾಗಬಹುದು. ಹೀಗಾಗಿ ಎಚ್ಚರಿಕೆ ನೀಡಲಾಗಿದೆ. ಮುಂದಿನ 5 ದಿನಗಳಲ್ಲಿ ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

 

An orange alert has been issued for Uttara Kannada, Udupi, and DK districts due to the possibility of heavy rainfall and strong winds. Residents are advised to take necessary precautions and stay indoors during the alert period. Local authorities are closely monitoring the situation and are prepared to provide assistance to those in need. It is important to stay updated on weather forecasts and heed any warnings issued by the authorities. Safety should be the top priority during this time.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ
September 28, 2024
12:16 PM
by: ಸಾಯಿಶೇಖರ್ ಕರಿಕಳ
ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |
September 27, 2024
9:56 PM
by: ದ ರೂರಲ್ ಮಿರರ್.ಕಾಂ
ಇಂಗುಗುಂಡಿ ನಿರ್ಮಿಸಿದ ಮಹಿಳಾ ತಂಡ | 6 ಮಂದಿ ಮಹಿಳೆಯರಿಂದ 236 ಕ್ಕೂ ಹೆಚ್ಚು ಇಂಗುಗುಂಡಿ |
September 27, 2024
8:24 PM
by: ದ ರೂರಲ್ ಮಿರರ್.ಕಾಂ
ಜವಳಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ
September 27, 2024
7:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror