ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

May 21, 2024
3:42 PM

ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy rain). ಅದರಲ್ಲೂ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಒಮ್ಮೆಲೇ ಆರಂಭವಾದ ಮುಂಗಾರು ಪೂರ್ವ ಮಳೆ ಜನರಿಗೆ ಸಂಕಷ್ಟವಾಗುವ ಹಾಗಿದೆ.

ತುಂತುರು ಮಳೆಗೆ ಶಾಲೆ ಕಾಂಪೌಂಡ್ ಕುಸಿದು ವಿದ್ಯಾರ್ಥಿನಿ ಮೃತಪಟ್ಟಿರುವ  ಘಟನೆ ದ.ಕ ಜಿಲ್ಲೆ ಉಳ್ಳಾಲ ತಾಲೂಕಿ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಆಟವಾಡ್ತಿದ್ದಾಗ ಕಾಂಪೌಂಡ್ ಕುಸಿದು ಬಿದ್ದು ಅವಘಡ ನಡೆದಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಂಗಳೂರಿನ (Mangaluru) ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನಲೆ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ಮಂಗಳೂರಿನಲ್ಲಿ  ಧಾರಾಕಾರ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಆರೋಗ್ಯ ಸಂಶೋಧನೆಗೆ ಅಪಾರ ಅವಕಾಶ – ಕೋಕೋ ಕೃಷಿಯಲ್ಲೂ ಭಾರತಕ್ಕೆ ಭವಿಷ್ಯ – ಡಾ. ಬಾಲಚಂದ್ರ ಹೆಬ್ಬಾರ್
October 28, 2026
7:18 AM
by: ದ ರೂರಲ್ ಮಿರರ್.ಕಾಂ
ಮಾನವ–ಕಾಡಾನೆ ಸಂಘರ್ಷ ತಡೆಗೆ ಹೊಸ ಯೋಜನೆಗಳು
October 28, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆಯೊಂದನ್ನೇ ನಂಬಬೇಡಿ, ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಿ – ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ
October 27, 2026
12:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-10-2026 | ಮತ್ತೊಂದು ವಾಯುಭಾರ ಕುಸಿತದ ಸಾಧ್ಯತೆ..?
October 27, 2026
12:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror