MIRROR FOCUS

ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy rain). ಅದರಲ್ಲೂ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಒಮ್ಮೆಲೇ ಆರಂಭವಾದ ಮುಂಗಾರು ಪೂರ್ವ ಮಳೆ ಜನರಿಗೆ ಸಂಕಷ್ಟವಾಗುವ ಹಾಗಿದೆ.

Advertisement
Advertisement

ತುಂತುರು ಮಳೆಗೆ ಶಾಲೆ ಕಾಂಪೌಂಡ್ ಕುಸಿದು ವಿದ್ಯಾರ್ಥಿನಿ ಮೃತಪಟ್ಟಿರುವ  ಘಟನೆ ದ.ಕ ಜಿಲ್ಲೆ ಉಳ್ಳಾಲ ತಾಲೂಕಿ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಆಟವಾಡ್ತಿದ್ದಾಗ ಕಾಂಪೌಂಡ್ ಕುಸಿದು ಬಿದ್ದು ಅವಘಡ ನಡೆದಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಂಗಳೂರಿನ (Mangaluru) ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನಲೆ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ಮಂಗಳೂರಿನಲ್ಲಿ  ಧಾರಾಕಾರ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

3 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

11 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

11 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

12 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

12 hours ago