ಮುಂಗಾರು ಮಳೆ ಚುರುಕಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ರೆಡ್ ಎಲರ್ಟ್ ಘೋಷಣೆ ಮಾಡಲಾಗಿತ್ತು. ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಗೋಳಿ ಪ್ರದೇಶದಲ್ಲಿ 245 ಮಿಮೀ ಮಳೆಯಾದರೆ ಕಾಸರಗೋಡಿನಲ್ಲಿ ಕಲ್ಲಕಟ್ಟದಲ್ಲಿ 220 ಮಿಮೀ ಮಳೆಯಾಗಿದೆ. ಉಳಿದಂತೆ ಬಹುತೇಕ ಎಲ್ಲಾ ಕಡೆಗಳಲ್ಲಿಯೂ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಗುರುವಾರ ಕೂಡಾ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
Advertisement
#heavyrain in Costal districts.
ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ.ನದಿ, ಹೊಳೆ ತುಂಬಿ ಹರಿಯುತ್ತಿದೆ. pic.twitter.com/Su3f866GgWAdvertisement— theruralmirror (@ruralmirror) July 6, 2023
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement