#HeavyRain | ಕರಾವಳಿಯಲ್ಲಿ ಭರ್ಜರಿ ಮಳೆ | ಬಹುತೇಕ ಕಡೆ 100 ಮಿಮೀಗಿಂತಲೂ ಅಧಿಕ ಮಳೆ |

July 6, 2023
9:36 AM
ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬಹುತೇಕ ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಈ ವರ್ಷದ ಮೊದಲ ಅತ್ಯಧಿಕ ಮಳೆ ದಿನವಾಗಿದೆ.

ಮುಂಗಾರು ಮಳೆ ಚುರುಕಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ರೆಡ್‌ ಎಲರ್ಟ್‌ ಘೋಷಣೆ ಮಾಡಲಾಗಿತ್ತು. ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಗೋಳಿ ಪ್ರದೇಶದಲ್ಲಿ 245 ಮಿಮೀ ಮಳೆಯಾದರೆ ಕಾಸರಗೋಡಿನಲ್ಲಿ ಕಲ್ಲಕಟ್ಟದಲ್ಲಿ 220 ಮಿಮೀ ಮಳೆಯಾಗಿದೆ. ಉಳಿದಂತೆ ಬಹುತೇಕ ಎಲ್ಲಾ ಕಡೆಗಳಲ್ಲಿಯೂ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಗುರುವಾರ ಕೂಡಾ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ
June 2, 2026
6:57 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್
June 1, 2026
9:02 PM
by: ದ ರೂರಲ್ ಮಿರರ್.ಕಾಂ
ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ
June 1, 2026
8:22 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ
June 1, 2026
2:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror