ಮುಂಗಾರು ಮಳೆ ಚುರುಕಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ರೆಡ್ ಎಲರ್ಟ್ ಘೋಷಣೆ ಮಾಡಲಾಗಿತ್ತು. ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಗೋಳಿ ಪ್ರದೇಶದಲ್ಲಿ 245 ಮಿಮೀ ಮಳೆಯಾದರೆ ಕಾಸರಗೋಡಿನಲ್ಲಿ ಕಲ್ಲಕಟ್ಟದಲ್ಲಿ 220 ಮಿಮೀ ಮಳೆಯಾಗಿದೆ. ಉಳಿದಂತೆ ಬಹುತೇಕ ಎಲ್ಲಾ ಕಡೆಗಳಲ್ಲಿಯೂ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಗುರುವಾರ ಕೂಡಾ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…