ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

September 22, 2025
7:04 PM

ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಯಾದಗಿರಿ ಮತ್ತು ಕಲಬುರ್ಗಿ ಜಿಲ್ಲೆಗಳ ಕೆಲವೆಡೆ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-01-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಎಚ್ಚರಿಕೆ…! ಜ. 27 ರವರೆಗೆ ಮೋಡ–ಗುಡುಗು ಸಾಧ್ಯತೆ
January 24, 2026
2:12 PM
by: ಸಾಯಿಶೇಖರ್ ಕರಿಕಳ
ಕರಾವಳಿ ಕಾವಲು ಪಡೆ ದಾಳಿ | ಅಡಿಕೆ ತುಂಬಿದ್ದ ಮೀನುಗಾರಿಕಾ ದೋಣಿ ವಶಕ್ಕೆ
January 24, 2026
1:29 PM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ 3 ಕೋಟಿ ಕುಟುಂಬಗಳು ಹಾಲು ಮಾರಾಟವೇ ಮಾಡಲ್ಲ…!
January 24, 2026
7:38 AM
by: ದ ರೂರಲ್ ಮಿರರ್.ಕಾಂ
ಜನವರಿ 30 ರಿಂದ ಆಹಾರ ಮೇಳ
January 24, 2026
7:18 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror