ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಯಾದಗಿರಿ ಮತ್ತು ಕಲಬುರ್ಗಿ ಜಿಲ್ಲೆಗಳ ಕೆಲವೆಡೆ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…