ಮುಂದಿನ ಎರಡು ಮೂರು ದಿನಗಳಲ್ಲಿ ಕರ್ನಾಟಕ ಸೇರಿದಂತೆ ದೇಶದ ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರಿದಿದೆ. ಹಲವೆಡೆ ಭಾರೀ ಮಳೆಯಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ತುಮಕೂರು, ಮೈಸೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು, ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.21 ರವರೆಗೆ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…
ಮ್ಯಾನ್ಮಾರ್ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…
ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್ಗೆ…
ಹೆಚ್ಚಿನ ಮಾಹಿತಿಗೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490