ಉತ್ತರ, ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆ

August 23, 2025
12:56 PM

ದೇಶದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನ  ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಅರುಣಾಚಲ ಪ್ರದೇಶ , ಬಿಹಾರ, ಪೂರ್ವ ರಾಜಸ್ತಾನ, ಪಶ್ಚಿಮ ಬಂಗಾಳ, ಗುಜರಾತ್, ಜಾರ್ಖಂಡ್, ನಾಗಾಲ್ಯಾಂಡ್ , ಮಣಿಪುರ್, ಮಿಜೋರಾಂ, ತ್ರಿಪುರಾ, ಒಡಿಶಾ , ಉತ್ತರಾಖಂಡ್ ಮತ್ತು  ಮಧ್ಯಪ್ರದೇಶ ರಾಜ್ಯಗಳಲ್ಲಿ  ಭಾರೀ ಮಳೆಯಾಗುವ  ನಿರೀಕ್ಷೆ ಇದೆ.  ಉತ್ತರ ಭಾರತದ  ಹಲವು ರಾಜ್ಯಗಳಲ್ಲಿ  ಗುಡುಗು ಸಹಿತ ಮಳೆಯಾಗುವ  ನಿರೀಕ್ಷೆ ಇದೆ ಎಂದು  ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ರಾಜ್ಯಗಳಾದ  ಕರ್ನಾಟಕ, ಕೇರಳ, ತೆಲಂಗಾಣ, ಗೋವಾ, ಆಂಧ್ರಪ್ರದೇಶ ಮತ್ತು  ತಮಿಳುನಾಡು ರಾಜ್ಯಗಳಲ್ಲೂ  ಭಾರೀ ಮಳೆಯಾಗುವ  ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror