ದೇಶದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ , ಬಿಹಾರ, ಪೂರ್ವ ರಾಜಸ್ತಾನ, ಪಶ್ಚಿಮ ಬಂಗಾಳ, ಗುಜರಾತ್, ಜಾರ್ಖಂಡ್, ನಾಗಾಲ್ಯಾಂಡ್ , ಮಣಿಪುರ್, ಮಿಜೋರಾಂ, ತ್ರಿಪುರಾ, ಒಡಿಶಾ , ಉತ್ತರಾಖಂಡ್ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ರಾಜ್ಯಗಳಾದ ಕರ್ನಾಟಕ, ಕೇರಳ, ತೆಲಂಗಾಣ, ಗೋವಾ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…