ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

September 18, 2025
9:25 PM

ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿತ್ತು. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror